ಪರೀಕ್ಷಾ ಸಮಯದಲ್ಲಿ ಪಾಲಕರ ಪಾತ್ರ ಕುರಿತು ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ

ಪರೀಕ್ಷಾ ಸಮಯದಲ್ಲಿ ಪಾಲಕರ ಪಾತ್ರ ಕುರಿತು ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ

ಶಿವಮೊಗ್ಗ | 16 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಆಚಾರು ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಫೆಬ್ರವರಿ 18ರಂದು “ಪರೀಕ್ಷಾ ಸಮಯದಲ್ಲಿ ಪಾಲಕರ ಪಾತ್ರ” ಕುರಿತು ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ರೇಡಿಯೋ ಶಿವಮೊಗ್ಗ, ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳ ಪಾಲಕರಿಗೆ ವಿಶೇಷ ಕಾರ್ಯಾಗಾರವನ್ನು ಫೆಬ್ರವರಿ 18 ರ ಭಾನುವಾರ ಬೆಳಗ್ಗೆ 10 ಕ್ಕೆ  ಎ.ಟಿ.ಎನ್.ಸಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

Click on below this picture, Like & Follow Facebook Page ” Digi Malenadu “

ಪರೀಕ್ಷಾ ಸಮಯದಲ್ಲಿ ಪಾಲಕರು ಹೇಗಿರಬೇಕು ವಿಷಯ ಕುರಿತು ಮನೋವಿಜ್ಞಾನಿ ಹಾಗೂ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ದಯಾನಂದ ಸಾಗರ್ ಮಾತನಾಡಲಿದ್ದಾರೆ. ಆಹಾರ ಕ್ರಮದ ಕುರಿತು ಆಹಾರ ತಜ್ಞರಾದ ನಿರಾಲಿ ಹಾಗೂ ಅರ್ಪಿತಾ ಶೆಟ್ಟಿ ಮಾತನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಪೋಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೆಚ್ಚಿನ  ಮಾಹಿತಿಗಾಗಿ 7259176279 ಸಂಪರ್ಕಿಸಬಹುಗಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!