ಸಾಂಸ್ಕೃತಿಕ ನಾಯಕ ಬಸವಣ್ಣ ಭಾವಚಿತ್ರ ಅನಾವರಣ

ಸಾಂಸ್ಕೃತಿಕ ನಾಯಕ ಬಸವಣ್ಣ ಭಾವಚಿತ್ರ ಅನಾವರಣ

ಶಿವಮೊಗ್ಗ | 17 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣ ಅವರ ಭಾವಚಿತ್ರ ಅನಾವರಣ ಸರ್ಕಾರಿ ಕಾರ್ಯಕ್ರಮವಾಗಿ ಸೀಮಿತವಾಗದೆ ಅವರ ತತ್ವ ಆದರ್ಶಗಳನ್ನು ನಾವೆಲ್ಲ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶಿವಮೊಗ್ಗದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಬಸವಣ್ಣ ಜಾತಿ, ಧರ್ಮ ಲಿಂಗ ಬೇಧವಿಲ್ಲದೆ ಸಮಾನತೆ, ಪ್ರಜಾಪ್ರಭುತ್ವದ ಕಲ್ಪನೆಯನ್ನು ಕಟ್ಟಿಕೊಟ್ಟಿದ್ದರು. 12 ನೇ ಶತಮಾನದಲ್ಲಿ ಬಸವಣ್ಣನವರ ವಚನಗಳು ಇಂದಿಗೂ ವಚನಗಳು ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ವಿಶ್ವಗುರು ಬಸವಣ್ಣ ಭಾವಚಿತ್ರ ಅಳವಡಿಸುವಂತೆ ಆದೇಶಿಸಿದ್ದು, ಇದರ ಅನ್ವಯ ಭಾವಚಿತ್ರ ಅನಾವರಣ ಮಾಡಲಾಗಿದೆ. ಬಸವಣ್ಣವರ ವಚನಗಳಲ್ಲಿನ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಎಎಸ್‍ಪಿ ಅನಿಲ್ ಕುಮಾರ್ ಭೂಮರಡ್ಡಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಜಿಲ್ಲಾ ವೀರಶೈವ ಸಮಾಜದ ರುದ್ರಮುನಿ ಸಜ್ಜನ್‌, ಮಹಾರುದ್ರಪ್ಪ, ಮಲ್ಲಿಕಾರ್ಜನ್, ಪ್ರಕಾಶ್, ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!