ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ನೊಂದಣಿ ಅಭಿಯಾನ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ನೊಂದಣಿ ಅಭಿಯಾನ

ಶಿವಮೊಗ್ಗ | 18 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ 6,000 ರೂ.ಗಳನ್ನು ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ.

Click on below this picture, Like & Follow Facebook Page ” Digi Malenadu “

ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರನ್ನು ಯೋಜನೆಯ ವ್ಯಾಪ್ತಿಗೆ ತರಲು ಫೆಬ್ರವರಿ 12 ರಿಂದ 21 ರವರೆಗೆ 10 ದಿನಗಳ ರಾಷ್ಟ್ರ ವ್ಯಾಪಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ ಬಾಕಿಯಿರುವ ಇ-ಕೆವೈಸಿ ಮಾಡಿಸಲು ಮತ್ತು ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವ ಮೂಲಕ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಶಿವಮೊಗ್ಗದ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರೈತರು ಆಧಾರ್ ಕಾರ್ಡ್ ಹಾಗೂ ಮೊಬೈಲ್‌ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಪಿಎಂಕಿಸಾನ್ ಇ-ಕೆವೈಸಿ ಫೇಸ್ ರೆಗ್ನನೇಷನ್ ಆಪ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!