ಸಂಗೀತ ಸ್ವರಧಾರಾ ಗೀತ ಗಾಯನ ಕಾರ್ಯಕ್ರಮ ಮಾರ್ಚ್‌ 2ಕ್ಕೆ

ಸಂಗೀತ ಸ್ವರಧಾರಾ ಗೀತ ಗಾಯನ ಕಾರ್ಯಕ್ರಮ ಮಾರ್ಚ್‌ 2ಕ್ಕೆ

ಶಿವಮೊಗ್ಗ | 29 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಸಂಗೀತ ಸಮರ್ಪಣ್‌ ಟ್ರಸ್ಟ್‌ ವತಿಯಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಮಾರ್ಚ್‌ 2ರಂದು “ಸಂಗೀತ ಸ್ವರಧಾರಾ ಆವೃತ್ತಿ 2” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷೆ ಸುರೇಖಾ ಹೆಗಡೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಎಂದೂ ಮರೆಯದ, ಹಳೆಯ ಸುಮಧುರ ಹಿಂದಿ ಹಾಗೂ ಕನ್ನಡ ಚಲನಚಿತ್ರ ಹಾಡುಗಳ ಗೀತ ಗಾಯನ ಕಾರ್ಯಕ್ರಮ ಇದಾಗಿದ್ದು, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸಲಿದ್ದು, ಶಾಸಕ ಎಸ್‌.ಎನ್‌.ಚನ್ನಬಸಪ್ಪ ಸೇರಿದಂತೆ ಗಣ್ಯರು ಪಾಲ್ಗೊಳ್ಳುವರು. ಲಕ್ಷ್ಮೀನಾರಾಯಣ ಕಾಶಿ ಅವರನ್ನು ಸನ್ಮಾನಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Click on below this picture, Like & Follow Facebook Page ” Digi Malenadu “

ಬೆಂಗಳೂರಿನ ಹ್ಯಾರೀಸ್‌, ಶಶಿಕಿರಣ್‌, ಮೆಲ್ವಿನ್‌ ಲಿಮಾ, ಬಸವರಾಜ್‌ ರಾಣೆಬೆನ್ನೂರು, ರಾಮರಾವ್‌ ರಂಗಧೋಳ್‌, ವಿಠ್ಠಲ್‌ ರಂಗಧೋಳ್‌, ನಂದೀಶ್‌ ಹೊಸಪೇಟೆ ಭಾಗವಹಿಸಲಿದ್ದು, ಸಮನ್ವಯ ಕಾಶಿ ಕಾರ್ಯಕ್ರಮ ನಿರೂಪಿಸುವರು ಎಂದರು. ಪತ್ರಕರ್ತ ವೈದ್ಯ ಸುದ್ದಿಗೋಷ್ಠಿಯಲ್ಲಿದ್ದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!