ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿಗೆ ನ್ಯಾಕ್‌ ಎ ಗ್ರೇಡ್‌ ಮಾನ್ಯತೆ

ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿಗೆ ನ್ಯಾಕ್‌ ಎ ಗ್ರೇಡ್‌ ಮಾನ್ಯತೆ

ಶಿವಮೊಗ್ಗ | 13 ಮಾರ್ಚ್‌ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಜೆ ಎನ್ ಎನ್ ಇಂಜಿನಿಯರಿಂಗ್‌ ಕಾಲೇಜಿಗೆ ನ್ಯಾಕ್‌ ಎ ಗ್ರೇಡ್‌ ಮಾನ್ಯತೆ ನೀಡಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೆಬ್ರವರಿ ತಿಂಗಳ 15 ಮತ್ತು 16 ರಂದು ಶಿವಮೊಗ್ಗದ ಜೆಎನ್‌ಎನ್‌ ಕಾಲೇಜಿಗೆ ನ್ಯಾಕ್ ತಜ್ಞರ ಸಮಿತಿ  ಭೇಟಿ ನೀಡಿ ವಿವಿಧ ವಿಭಾಗಗಳನ್ನು ಪರಿಶೀಲಿಸಿ ಮುಂದಿನ ಐದು ವರ್ಷಗಳಿಗೆ ಎ ಗ್ರೇಡ್ ಮಾನ್ಯತೆ ನೀಡಿದೆ.

Click on below this picture, Like & Follow Facebook Page ” Digi Malenadu “

ಸದಾ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾಲೇಜಿನ ಎಂಟು ವಿಭಾಗ ಎನ್ ಬಿ ಎ ಮಾನ್ಯತೆ ಪಡೆದಿದ್ದು, ನ್ಯಾಕ್ ನಿಂದ ಎ ಗ್ರೇಡ್ ಪಡೆದಿದೆ. ಎ ಗ್ರೇಡ್ ಮಾನ್ಯತೆಯಿಂದ ಸಂಸ್ಥೆಯು ಮುಂದಿನ ದಿನಗಳಲ್ಲಿ ಸ್ವಾಯತ್ತ ತ ಸಂಸ್ಥೆ ಆಗಲು ಎಲ್ಲಾ ಅವಕಾಶಗಳಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವೈ.ವಿಜಯ ಕುಮಾರ್ ತಿಳಿಸಿದ್ದಾರೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಕಾಲೇಜಿನ ಮಹತ್ವದ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ್ ರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿ ಪಧಾದಿಕಾರಿಗಳು ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!