ಕುಡಿಯುವ ನೀರು ಮತ್ತು ಮೇವು ಕೊರತೆ, ಶಿವಮೊಗ್ಗದಲ್ಲಿ ಕಂಟ್ರೋಲ್ ರೂಂ ಸ್ಥಾಪನೆ
ಶಿವಮೊಗ್ಗ | 15 ಮಾರ್ಚ್ 2024 | ಡಿಜಿ ಮಲೆನಾಡು.ಕಾಂ
2023-24 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮುಂದಿನ ದಿನಗಳಲ್ಲಿ ಬರದಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಕೊರತೆ ಉಂಟಾದಲ್ಲಿ ಸಾರ್ವಜನಿಕರು ಹಾಗೂ ಸರ್ಕಾರದಿಂದ ಬರುವ ವರದಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದೆ.
Click on below this picture, Like & Follow Facebook Page ” Digi Malenadu “
ಜಿಲ್ಲಾಧಿಕಾರಿಗಳ ಕಚೇರಿ 08182221010, ಜಿಲ್ಲಾ ಜಲಸೇವಾ ನಿಯಂತ್ರಣ ಕೊಠಡಿ, ಜಿಲ್ಲಾ ಪಂಚಾಯತ್ 08182267226, 7353220406, ಉಪನಿರ್ದೇಶಕರು, ಪಶುಪಾಲನಾ ಇಲಾಖೆ, ಶಿವಮೊಗ್ಗ 08182222969, ತಹಶೀಲ್ದಾರ್ ಶಿವಮೊಗ್ಗ 08182279311.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಭದ್ರಾವತಿ 08282263466, ತೀರ್ಥಹಳ್ಳಿ 08181228239, ಸಾಗರ 08183226074, ಶಿಕಾರಿಪುರ 08187222239, ಸೊರಬ 8184272241, ಹೊಸನಗರ 08185221235 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/