ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾತ್ ಲ್ಯಾಬ್ ಶುಭಾರಂಭ
ಶಿವಮೊಗ್ಗ | 4 ಏಪ್ರಿಲ್ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಸರ್ಜಿ ಆಸ್ಪತ್ರೆಗಳ ಸಮೂಹಕ್ಕೆ ಮತ್ತೊಂದು ಆರೋಗ್ಯ ಸೇವಾ ಸೌಲಭ್ಯ ಇದೀಗ ಸೇರ್ಪಡೆಗೊಂಡಿದ್ದು, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸುಸಜ್ಜಿತ ಕ್ಯಾತ್ ಲ್ಯಾಬ್ ಚಿಕಿತ್ಸಾ ಸೌಲಭ್ಯ ಶುಭಾರಂಭಗೊಂಡಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸರ್ಜಿ ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಡಾ. ಧನಂಜಯ ಸರ್ಜಿ, ನಿರ್ದೇಶಕಿ ನಮಿತಾ ಸರ್ಜಿ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯವೈದ್ಯಕೀಯ ಅಧೀಕ್ಷಕ ಡಾ.ವಾದಿರಾಜ್ ಕುಲಕರ್ಣಿ ಹೊಸದಾಗಿ ಆರಂಭಗೊಂಡಿರುವ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ಹೃದಯರೋಗ ತಜ್ಞ ಡಾ. ವಿಜೇತ್, ಡಾ. ಹರೀಶ್, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಪ್ರಶಾಂತ್ ಎಸ್.ವಿ. ಆಸ್ಪತ್ರೆಯ ಆಡಳಿತಾಧಿಕಾರಿ ಕೆ.ಆರ್.ಪುರುಷೋತ್ತಮ್, ಹರ್ಷ ಸರ್ಜಿ, ನಾಗವೇಣಿ ಸರ್ಜಿ, ಈಶ್ವರ್ ಸರ್ಜಿ, ಡಾ. ಶ್ರೇಯಾ ಸರ್ಜಿ ಮತ್ತಿತರರು ಪಾಲ್ಗೊಂಡಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/