ಮೇ 7 ರಂದು ಮತ ಚಲಾಯಿಸಲು ಶಿವಮೊಗ್ಗ ಜಿಲ್ಲಾದ್ಯಂತ ವೇತನ ಸಹಿತ ರಜೆ
ಶಿವಮೊಗ್ಗ | 4 ಏಪ್ರಿಲ್ 2024 | ಡಿಜಿ ಮಲೆನಾಡು.ಕಾಂ
ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ಘೋಷಿಸಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ಜಿಲ್ಲಾದ್ಯಂತ ಮತದಾನದ ದಿನದಂದು ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಮೇ 7 ರಂದು ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಮಾಲೀಕರು/ನಿಯೋಜಕರು ಕಾರ್ಮಿಕರಿಗೆ ಮತದಾನದಲ್ಲಿ ಪಾಲ್ಗೊಳ್ಳಲು ವೇತನ ಸಹಿತ ರಜೆ ನೀಡುವಂತೆ ಸೂಚಿಸಲಾಗಿದೆ.
ಡಿಜಿಮಲೆನಾಡು.ಕಾಂ | ಇ-ಮೇಲ್ :[email protected]
ವೇತನ ಸಹಿತ ರಜೆ ಆದೇಶ ಉಲ್ಲಂಘಿಸಿದ ಸಂಸ್ಥೆ ಹಾಗೂ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/