ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಶಿವಮೊಗ್ಗ ಜನರಿಗೆ ಕಾಲಾವಕಾಶ

ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಶಿವಮೊಗ್ಗ ಜನರಿಗೆ ಕಾಲಾವಕಾಶ

ಶಿವಮೊಗ್ಗ | 5 ಏಪ್ರಿಲ್‌ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿ ಅಂತಿಮ ಮತದಾರರ ಪಟ್ಟಿಯನ್ನು ಮತದಾರರು ಪರಿಶೀಲಿಸಿಕೊಳ್ಳಬಹುದಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮತದಾರರು ಪಟ್ಟಿಯಿಂದ ಹೆಸರು ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏಪ್ರಿಲ್‌ 9ರವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಮತದಾರರೇ ನೇರವಾಗಿ http://voterportal.eci.gov.in ಹಾಗೂ  voter Helpline App ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!