ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗಳಿಗೆ ಉತ್ತಮ ಫಲಿತಾಂಶ

ಶಿವಮೊಗ್ಗ | 11 ಮೇ 2024 | ಡಿಜಿ ಮಲೆನಾಡು.ಕಾಂ

ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.‌ ಪರೀಕ್ಷೆಯಲ್ಲಿ ಉತ್ತಮ ‌ಫಲಿತಾಂಶ ಪಡೆದಿದ್ದಾರೆ. ಕಸ್ತೂರಬಾ ಬಾಲಿಕಾ ಪ್ರೌಢಶಾಲೆ ವಿದ್ಯಾರ್ಥಿನಿ ಆಲಿಯಾ ಮೆಹರೂಶ್ 621 ಅಂಕ ಗಳಿಸಿ ಜಿಲ್ಲೆಗೆ ಎರಡನೇ ಟಾಪರ್ ಆಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಚೀಲೂರು ರಾಷ್ಟ್ರೀಯ ಆಂಗ್ಲ‌ ಮಾಧ್ಯಮ ಶಾಲೆ ಶೇ.100 ಫಲಿತಾಂಶ, ಕುಂಸಿ‌ ರಾಷ್ಟ್ರೀಯ ಪ್ರೌಢಶಾಲೆ ಶೇ. 100, ಕೋಣಂದೂರು ರಾಷ್ಟ್ರೀಯ ಪ್ರೌಢಶಾಲೆ ಶೇ. 100, ಹುಂಚಾದ ಪದ್ಮಾಂಬ ಶಾಲೆ ಶೇ. 100 ಫಲಿತಾಂಶ ಪಡೆದಿವೆ.

Click on below this picture, Like & Follow Facebook Page ” Digi Malenadu “

ಕಸ್ತೂರಬಾ ಶಾಲೆ ಶೇ. 99, ಚೀಲೂರು ಕನ್ನಡ ಮಾಧ್ಯಮ ರಾಷ್ಟ್ರೀಯ ಪ್ರೌಢಶಾಲೆ ಶೇ. 88, ಶಿವಮೊಗ್ಗದ ರಾಷ್ಟ್ರೀಯ ಪ್ರೌಢಶಾಲೆ ಶೇ. 88, ಜೆ.ಪಿ.ಎನ್ ಶಾಲೆ ಶೇ. 80, ಹರಿಗೆಯ ಶರಾವತಿ ರಾಷ್ಟ್ರೀಯ ಪ್ರೌಢಶಾಲೆ ಶೇ.75%, ಬಿ.ಆರ್.ಪಿ ಶಾಲೆ ಶೇ. 75, ಬೆಳಗುತ್ತಿಯ ತೀರ್ಥಲಿಂಗೇಶ್ವರ‌ ಪ್ರೌಢಶಾಲೆ ಶೇ. 55 ಪಡೆದಿದೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ :[email protected]

ಗುಣಾತ್ಮಕ ಸರಾಸರಿಯಲ್ಲಿಯು ಎನ್ಇಎಸ್ ಸಂಸ್ಥೆಯ ಶಾಲೆಗಳು ಉತ್ತಮ ಫಲಿತಾಂಶ ತಮ್ಮದಾಗಿಸಿಕೊಂಡಿವೆ. ಎಲ್ಲ ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ‌ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!