ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ, ಶಿವಮೊಗ್ಗದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಶೇ. 99.34

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ, ಶಿವಮೊಗ್ಗದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಶೇ. 99.34

ಶಿವಮೊಗ್ಗ | 15 ಮೇ 2024 | ಡಿಜಿ ಮಲೆನಾಡು.ಕಾಂ

ಸಿಬಿಎಸ್‌ಇ ಹತ್ತನೇ ತರಗತಿ ( ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ) ಫಲಿತಾಂಶ ಪ್ರಕಟವಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆಗೆ ಶೇ. 99.34% ಫಲಿತಾಂಶ ಲಭಿಸಿದೆ. ಪರೀಕ್ಷೆ ಬರೆದ 150 ವಿದ್ಯಾರ್ಥಿಗಳಲ್ಲಿ 149 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿನಿಯರಾದ ಅನ್ವೇಷಾ.ಡಿ.ಆರ್. (ಶೇ. 97.60), ಸೃಷ್ಠಿ.ಎಸ್. (ಶೇ. 96.20), ಮೌಲ್ಯ.ಎಚ್ (ಶೇ. 95.80), ತೇಜಲ್ ಸ್ವಾಮಿ (ಶೇ. 95.80), ಅನಮ್ ತಾಜ್ (ಶೇ. 95.20) ಅಂಕಗಳೊಂದಿಗೆ ಉತ್ತಮ ಅಂಕ ಪಡೆದಿದ್ದಾರೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!