ಸಹಕಾರಿ ನಿರ್ವಹಣೆ ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ

ಸಹಕಾರಿ ನಿರ್ವಹಣೆ ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ | 21 ಮೇ 2024 | ಡಿಜಿ ಮಲೆನಾಡು.ಕಾಂ

ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ವತಿಯಿಂದ ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ 2024ರ ಜುಲೈ 1ರಿಂದ ಆರು ತಿಂಗಳ ಅವಧಿಯ ಸಹಕಾರಿ ನಿರ್ವಹಣೆ ಡಿಪ್ಲೊಮಾ ತರಬೇತಿ (

ರೆಗ್ಯುಲರ್ ಡಿಪ್ಲೊಮಾ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ) ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಆಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ, ಬ್ಯಾಂಕ್‍ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಅವಕಾಶವಿರುತ್ತದೆ. ತರಬೇತಿ ಪಡೆಯುವ ಆಭ್ಯರ್ಥಿಗಳಿಗೆ ಮಾಸಿಕ 500 ರೂ. ಶಿಷ್ಯವೇತನ ನೀಡಲಾಗುವುದು. ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪ.ಜಾತಿ/ಪ.ಪಂಗಡದ ಆಭ್ಯರ್ಥಿಗಳಿಗೆ ಮಾಸಿಕ 600 ರೂ. ಶಿಷ್ಯವೇತನ ನೀಡಲಾಗುವುದು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಆಸಕ್ತ ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ ಕಚೇರಿ ವಿನೋಬನಗರ 2ನೇ ಹಂತದಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ  ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 15 ರೊಳಗೆ ಸಲ್ಲಿಸುವಂತೆ ಇನ್‍ಸ್ಟಿಟ್ಯೂಟ್‍ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182248873 ಮತ್ತು 7022429440 ಸಂಪರ್ಕಿಸಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!