ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ ತರಬೇತಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ | 23 ಮೇ 2024 | ಡಿಜಿ ಮಲೆನಾಡು.ಕಾಂ

ರೈತರ ಮಕ್ಕಳಿಗೆ 2024ರ ಜುಲೈ 1ರಿಂದ 2025ರ ಮಾರ್ಚ್‌ 31ರವರೆಗೆ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಅರ್ಜಿ ಸಲ್ಲಿಸುವವರು ಎಸ್ಎಸ್‌ಎಲ್‌ಸಿ ಉತ್ತೀರ್ಣರಾಗಿದ್ದು, ಸ್ವಂತ ಜಮೀನುವುಳ್ಳ ಸಾಗುವಳಿ ಮಾಡುತ್ತಿರುವ ಆಸಕ್ತ ರೈತರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‌ಸೈಟ್ https://horticulturedir.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಂಡು ಅಥವಾ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರ ಕಚೇರಿ ಶಿವಮೊಗ್ಗ ಅಥವಾ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 3 ರೊಳಗೆ ಸಲ್ಲಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಮಾಹಿತಿಗೆ ದೂ.ಸಂ.: 08182222794 ಅಥವಾ 9686950460 ಸಂಪರ್ಕಿಸುವುದು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!