ಸಮಾಜಮುಖಿ ಸೇವೆಯಿಂದ ಬದುಕು ಸಾರ್ಥಕ

ಸಮಾಜಮುಖಿ ಸೇವೆಯಿಂದ ಬದುಕು ಸಾರ್ಥಕ

ಶಿವಮೊಗ್ಗ | 23 ಮೇ 2024 | ಡಿಜಿ ಮಲೆನಾಡು.ಕಾಂ

ಪ್ರತಿಯೊಬ್ಬ ವ್ಯಕ್ತಿಯ ಬದುಕು ಅವರ ಸೇವೆಯ ಮೂಲಕ ಸದಾ ಜೀವಂತವಾಗಿರುತ್ತದೆ. ಇದಕ್ಕೆ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿರ್ದೇಶಕ ನಿವೃತ್ತ ಅಭಿಯಂತರ ಅನಂತ ಕೃಷ್ಣಮೂರ್ತಿ ಜೀವನ ಸಾಕ್ಷಿ ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆ ಹಾಗೂ ನಗರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸರಳ ಸಜ್ಜನಿಕೆಗೆ ನಿಜವಾದ ವ್ಯಕ್ತಿ ಅಂದರೆ ಅನಂತ ಕೃಷ್ಣಮೂರ್ತಿ. ಶಿಸ್ತು, ಸಮಯ ಪ್ರಜ್ಞೆ ಮತ್ತು ಕಾರ್ಯಕ್ಷಮತೆ ಅವರ ಸಾಧಕ ಮನಸ್ಸನ್ನು ಜಾಗೃತಗೊಳಿಸಿತ್ತು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್‌.ಎಲ್‌. ಬೋಜೇಗೌಡ, ಮನೋವೈದ್ಯ  ಡಾ. ಕೆ.ಆರ್‌. ಶ್ರೀಧರ್‌, ಉಮೇಶ್‌, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್‌, ಶಿಕ್ಷಣ ಟ್ರಸ್ಟ್‌ ಸಲಹೆಗಾರ ವಿಜಯವಾಮನ, ಡಾ. ವಿವೇಕ್‌ ಉಪಸ್ಥಿತರಿದ್ದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!