ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ

ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ

ಶಿವಮೊಗ್ಗ | 24 ಮೇ 2024 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಬಿಜಿಎಸ್ ಸಭಾ ಭವನದಲ್ಲಿ ಆದಿಚುಂಚನಗಿರಿ  ಶಿಕ್ಷಣ ಟ್ರಸ್ಟ್‌ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ಆಯೋಜಿಸಿದ್ದ ಮೂರು ದಿನಗಳ ಜಿಲ್ಲಾ ಮಟ್ಟದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಶಾಲೆಯ ಮಕ್ಕಳಲ್ಲಿ ಶಿಸ್ತು, ಸಂಯಮ ವೃದ್ಧಿಸಲು ಶಿಕ್ಷಕರು ಹೆಚ್ಚಿನ ಮಾರ್ಗದರ್ಶನ ನೀಡಬೇಕು. ವಿದ್ಯಾರ್ಥಿಗಳನ್ನು ನಿರಂತರವಾಗಿ ಗಮನಿಸುತ್ತಿರಬೇಕು. ಉತ್ತಮ ಸಾಧನೆ ಮಾಡುವಂತೆ ಪ್ರೇರೆಪಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ಕಾರ್ಯಗಾರದಲ್ಲಿ 350 ಕ್ಕೂ ಹೆಚ್ಚು ವಿವಿಧ ವಿಷಯಗಳ ಶಿಕ್ಷಕರು ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತಿದೆ.

ಶ್ರೀ ಸಾಯಿನಾಥ ಸ್ವಾಮೀಜಿ, ನಿರ್ದೇಶಕರಾದ ವಾಸಪ್ಪ ಕೊಳಿಗೆ, ಡಿ.ವಿ.ಸತೀಶ್, ಕಾಲೇಜಿನ ಪ್ರಾಚಾರ್ಯ ಎಸ್‌.ವಿ.ಗುರುರಾಜ್, ಸಂಪನ್ಮೂಲ ವ್ಯಕ್ತಿಗಳಾದ ಲೋಹಿತಾಶ್ವ, ವಿಜಯ ವಾಮನ್, ಗೌರಿಶಂಕರ್, ಗಿರಿಧರ್ ಮೂರ್ತಿ, ಸತೀಶ್‌, ಸುನೀಲ್ ಕುಮರ್, ಮನೋ ತಜ್ಞೆ ಡಾ. ಐಶ್ವರ್ಯ, ಡಾ. ಅಮುದ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಭದ್ರಾವತಿ ಆಡಳಿತಾಧಿಕಾರಿ ಜಗದೀಶ್, ಡಾ. ಅರುಣಾಕ್ಷಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿಕ್ಷಕರು ಉಪಸ್ಥಿತರಿದ್ದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!