ನಿರಂತರ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಗುರುವಂದನೆ
ಶಿವಮೊಗ್ಗ | 30 ಮೇ 2024 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ನಿರಂತರ ಹಿರಿಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ ಸ್ನೇಹಮಿಲನ, ಗುರುವಂದನಾ ಕಾರ್ಯಕ್ರಮವನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಉದ್ಘಾಟಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಸೇವಾ ನಿವೃತ್ತಿ ಹೊಂದಿದ ಇತಿಹಾಸ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಹೆಗಡೆ ಅವರನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯ ಡಾ. ಎಚ್.ಎಸ್.ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು.

ಎಟಿಎನ್‌ಸಿ ಕಾಲೇಜಿನ ಪ್ರಾಚಾರ್ಯೆ ಪ್ರೊ. ಪಿ.ಆರ್.ಮಮತಾ, ಶಾಂತಮ್ಮ, ಎಸ್.ಬಿ.ಉಷಾ, ಸವಿತಾ, ಸರೋಜಾ ಚಂಗೊಳ್ಳಿ, ರೇಖಾ ಬಸವರಾಜ್, ಸಾಹಿತ್ಯಾ, ವಿದ್ಯಾಶ್ರೀ ಉಪಸ್ಥಿತರಿದ್ದರು.

ನಿರಂತರ ಸಂಘದ ಅಧ್ಯಕ್ಷೆ ಡಾ. ಅಶ್ವಿನಿ ಬಿದರಳ್ಳಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ರೇಷ್ಮಾ ಸ್ವಾಗತಿಸಿದರು. ಡಾ. ಎಸ್.ಟಿ.ಪವಿತ್ರಾ ಕಾರ್ಯಕ್ರಮ ನಿರ್ವಹಿಸಿದರು. ನಿವೇದಿತಾ ವಂದಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Click on below this picture, Like & Follow Facebook Page ” Digi Malenadu “
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/
