ಎಸ್‌ಆರ್‌ಎನ್‌ಎಂ ಕಾಲೇಜಿನಲ್ಲಿ ಸಂಕ್ರಾಂತ್ರಿ ಸಂಭ್ರಮ

ಎಸ್‌ಆರ್‌ಎನ್‌ಎಂ ಕಾಲೇಜಿನಲ್ಲಿ ಸಂಕ್ರಾಂತ್ರಿ ಸಂಭ್ರಮ

Shivamogga | ಶಿವಮೊಗ್ಗ | 8 ಜನವರಿ 2025 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಎಸ್.ಆರ್.ನಾಗಪ್ಪ ಶ್ರೇಷ್ಠಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ‘ಸುಗ್ಗಿ ಸಂಭ್ರಮ’ ಕಾರ್ಯಕ್ರಮವು ಜನಪದ ಸಂಭ್ರಮಕ್ಕೆ ಸಾಕ್ಷಿಯಾಗಿತ್ತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ತಳಿರು ತೋರಣ ಚಪ್ಪರದಿಂದ ಸಿಂಗಾರಗೊಂಡಿದ್ದ ಕಾಲೇಜಿನ ಆವರಣದಲ್ಲಿ ಕಬ್ಬುಗಳನ್ನು ಜೋಡಿಸಿ ಭತ್ತದ ರಾಶಿಯನ್ನು ಮಾಡಿ ವಿದ್ಯಾರ್ಥಿಗಳು ಭಕ್ತಿಯಿಂದ ಪೂಜೆ ಸಲ್ಲಿಸಿದರು. ಶಿವಮೊಗ್ಗದ ಶ್ರೀ ನಂದಿ ಹೋರಿ ಮತ್ತು ಗೊಂದಿ ಚಟ್ನಳ್ಳಿಯ ಭೈರವ ಹೋರಿಗಳು ನೋಡುಗರನ್ನು ಆಕರ್ಷಿಸಿತು. ವಿವಿಧ ಬಗೆ ರಂಗೋಲಿ ವಿನ್ಯಾಸಗಳು, ಹಳ್ಳಿ ಹೈದರಂತೆ ಬಂದಿದ್ದ ವಿದ್ಯಾರ್ಥಿಗಳು ಧೋತಿ, ಪಂಚೆಯಲ್ಲಿ ವಿದ್ಯಾರ್ಥಿನಿಯರು ಸಾಂಪ್ರದಾಯಿಕ ಸೀರೆಯಲ್ಲಿ ಕಂಗೊಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ವಿದ್ಯಾರ್ಥಿಗಳು ಸೆಲ್ಪಿ ತೆಗೆದುಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ವಿದ್ಯಾರ್ಥಿಗಳು ವಿವಿಧ ಗೀತೆಗಳಿಗೆ ಹೆಜ್ಜೆ ಹಾಕಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಪ್ರಾಂಶುಪಾಲ ಡಾ. ಕೆ.ಎಲ್.ಅರವಿಂದ, ಸಂಯೋಜಕರಾದ ರೇಖಾ, ಲಕ್ಷ್ಮಣ್, ಉಪನ್ಯಾಸಕರಾದ ದತ್ತಾತ್ರಿ, ಡಾ. ಮುಕುಂದ, ಪ್ರಶೀತ್ ಕೇಕುಡ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಉನ್ನತ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ

digimalenadu

ಶಿವಮೊಗ್ಗ
error: Content is protected !!