ರೋಟರಿ ಶಿವಮೊಗ್ಗ ಪೂರ್ವ ಪದಾಧಿಕಾರಿಗಳ ಪದಗ್ರಹಣ ಜುಲೈ 11ಕ್ಕೆ
ಶಿವಮೊಗ್ಗ | 4 ಜುಲೈ 2025 | ಡಿಜಿ ಮಲೆನಾಡು.ಕಾಂ
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ನೂತನ ಅಧ್ಯಕ್ಷರಾಗಿ ನೆಪ್ಚೂನ್ ಡಿ.ಕಿಶೋರ್‌ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಬಿ.ಆರ್.ಧನಂಜಯ್ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಶಿವಮೊಗ್ಗದ ಸರ್ಕಾರಿ ನೌಕರರ ಭವನದಲ್ಲಿ ಜುಲೈ 11ರಂದು ಸಂಜೆ 6ಕ್ಕೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪದವಿ ಸ್ವೀಕಾರ ಕಾರ್ಯಕ್ರಮ ನಡೆಸಿಕೊಡುವರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Click on below this picture, Like & Follow Facebook Page ” Digi Malenadu “
ರೋಟರಿ ಸಂಸ್ಥೆಯ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣ್ ಗೌಡ, ಜೋನಲ್ ಲೆಫ್ಟಿನೆಂಟ್ ಕಿರಣ್‌ಕುಮಾರ್, ನಿಕಟಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್, ನಿಕಟಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, 2025-26ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿರುವರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/

