ನಿವೇದಿತಾ ವಿಕಾಸ್ ಅವರಿಂದ ಸಂಗೀತ ಕಾರ್ಯಕ್ರಮ ಸೆ.3ಕ್ಕೆ
ಶಿವಮೊಗ್ಗ | 2 ಸೆಪ್ಟೆಂಬರ್ 2025 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನದ ಸಮೀಪ ಶ್ರೀ ವಿದ್ಯಾಗಣಪತಿ ಸಂಗೀತ ಸಭಾದಲ್ಲಿ ಸೆ.3ರಂದು ಸಂಜೆ 5.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಯುವ ಗಾಯಕಿ ನಿವೇದಿತಾ ವಿಕಾಸ್ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಉಸ್ತಾದ್ ಹುಮಾಯೂನ್ ಹರ್ಲಾಪುರ, ವಿದ್ವಾನ್ ವಿನಾಯಕ್ ಭಟ್ ಸಹಕಾರ ನೀಡುವರು. ನಿವೇದಿತಾ ವಿಕಾಸ್ ಅವರು ಹುಮಾಯೂನ್ ಹರ್ಲಾಪುರ ಅವರ ಶಿಷ್ಯೆ. ರಾಜ್ಯದ ವಿವಿಧೆಡೆಗಳಲ್ಲಿ ನಡೆದಿರುವ ಕಾರ್ಯಕ್ರಮಗಳಲ್ಲಿ ಸಂಗೀತ ಸೇವೆ ಸಲ್ಲಿಸಿದ್ದಾರೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡಿದ್ದಾರೆ.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಶಿವಮೊಗ್ಗದ ರಾಜಶೇಖರ್ ಮತ್ತು ವಿಶಾಲಾಕ್ಷಿ ದಂಪತಿ ಪುತ್ರಿ. ನಿವೇದಿತಾ ಅವರು ಪತಿ ವಿಕಾಸ್ ಅವರೊಂದಿಗೆ ಮಂತ್ರ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
